• 17 December 2018 20:41
Jai Kannada
Jai Kannada
Blog single photo
July 26, 2018

ಬೆಂಗಳೂರಿನ ವಿದ್ಯಾರ್ಥಿ ಬೆಳ್ತಂಗಡಿ ಕೆರೆಯಲ್ಲಿ ಶವವಾಗಿ ಪತ್ತೆ 

ಬೆಳ್ತಂಗಡಿ: ದ.ಕ. ಜಿಲ್ಲೆಯ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ಬೆಂಗಳೂರಿನ  ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ಸಂಭವಿಸಿದೆ.  ಕೆರೆಯ ಪಕ್ಕದಲ್ಲಿ ವಿದ್ಯಾರ್ಥಿಯ ಬ್ಯಾಗ್ ಸಿಕ್ಕಿದ್ದರಿಂದ ಕೆರೆಯಲ್ಲಿ ಶೋಧ ನಡೆಸಲಾಗಿತ್ತು.

ಬೆಂಗಳೂರಿನ ಹೂಡಿ ನಿವಾಸಿ ಯಶವಂತ್ ಸಾಯಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಸರಿಯಾಗಿ ಅಂಕಗಳನ್ನು ತೆಗೆದಿಲ್ಲ ಎಂಬ ಕಾರಣದ ಮೇಲೆ ಮನೆಯಲ್ಲಿ ಬುದ್ಧಿವಾದ ಹೇಳಿದ್ದರು.

ಆದರೆ ಇದೇ ಕಾರಣಕ್ಕೆ ಮನನೊಂದ ಬಾಲಕ ಮಂಗಳೂರಿಗೆ ಸಮವಸ್ತ್ರದಲ್ಲೇ ಬಸ್ ಬತ್ತಿ ಬೆಳ್ತಂಗಡಿಯ ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದರೆ ನಂಬಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. 
 

Recent Comments

Leave Comments

footer
Top