• 16 October 2018 09:10
Jai Kannada
Jai Kannada
Blog single photo
July 27, 2018

ಡಿಎಂಕೆ ವರಿಷ್ಠ ಕರುಣಾನಿಧಿ ಆರೋಗ್ಯ ಪರಿಸ್ಥಿತಿ ಗಂಭೀರ

ಚೆನ್ನೈ: ಡಿಎಂಕೆ ವರಿಷ್ಠ ಕರುಣಾನಿಧಿ ಅವರ ಆರೋಗ್ಯ ಕ್ಷೀಣಿಸಿದೆ ಎಂದು ವರದಿಯಾಗಿದೆ. ಕರುಣಾನಿಧಿ ನಿವಾಸಕ್ಕೆ ಪ್ರಮುಖ ನಾಯಕರು ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ವಯೋಸಹಜ ಆರೋಗ್ಯ ಸಮಸ್ಯೆಗಳಾದ ಜ್ವರ, ಮೂತ್ರನಾಳ ಸೋಂಕಿನಿಂದ ಬಳಲುತ್ತಿರುವ ಅವರನ್ನು ಕಾವೇರಿ ಆಸ್ಪತ್ರೆಗೆ ಸೇರಿಸಲಾಗಿದ್ದು. ಚಿಕಿತ್ಸೆ ನೀಡಲಾಗುತ್ತಿದೆ. ಚೆನ್ನೈನ ಗೋಪಾಲಪುರಂನಲ್ಲಿರುವ 94 ವರ್ಷ ವಯಸ್ಸಿನ ಕರುಣಾನಿಧಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ.

Recent Comments

Leave Comments

footer
Top