• 19 August 2018 23:09
Jai Kannada
Jai Kannada
Blog single photo
July 27, 2018

ಪೊಲೀಸರ ಸೋಗಿನಲ್ಲಿ ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಘಟನೆ ಯಲಹಂಕ ನ್ಯೂಟೌನ್‌ನಲ್ಲಿ ನಡೆದಿದೆ.
ಜು. 23ರಂದು ಕಾಲೇಜಿನಿಂದ ಅಪಹರಿಸಿ ಈ ದುಷ್ಕೃತ್ಯ ಎಸಗಲಾಗಿದೆ.

ಅಪರಾಧಿ ವಿರುದ್ಧ ಫೋಕ್ಸೊ ಕಾಯ್ದೆಯಿ ಅಡಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಬಳಿಕ ಪರಾರಿಯಾಗಿರುವ ಆರೋಪಿಗಾಗಿ ಶೋಧ ನಡೆಸಲಾಗಿದೆ. ಘಟನೆ ಬಳಿಕ ಪರಾರಿಯಾಗಿರುವ ಆರೋಪಿಗಾಗಿ ಶೋಧ ನಡೆಸಲಾಗಿದೆ.

Recent Comments

Leave Comments

footer
Top