• 20 October 2018 03:25
Jai Kannada
Jai Kannada
Blog single photo
October 03, 2018

ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಅಭ್ಯರ್ಥಿ ಖಚಿತ 


ರಾಮನಗರ: ರಾಮನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕೇತಗಾನಹಳ್ಳಿ ಗ್ರಾಮದಲ್ಲಿರುವ ಕುಮಾರಸ್ವಾಮಿ ತೋಟದ ಮನೆಯಲ್ಲಿ  ಜೆಡಿಎಸ್ ಮುಖಂಡರು, ಕಾರ್ಯಕರ್ತರ  ಸಭೆ ನಡೆಯಲಿದೆ.

ಅನಿತಾ ಕುಮಾರ ಸ್ವಾಮಿ ರಾಮನಗರ ಕ್ಷೇತ್ರದ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ.  ಕೆಲವೇ ದಿನಗಳಲ್ಲಿ ರಾಮನಗರ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಪ್ರಕಟವಾಗಲಿದೆ.

ಕುಮಾರಸ್ವಾಮಿ ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿರುವುದರಿಂದ ಆ ಕ್ಷೇತ್ರ ತೆರವಾಗಿದೆ. ಮೊದಲಿಗೆ ಚನ್ನಪಟ್ಟಣ ಕ್ಷೇತ್ರದ ಮುಖಂಡರ ಸಭೆ ನಡೆದ ಬಳಿಕ ರಾಮನಗರ ಕ್ಷೇತ್ರದ ಮುಖಂಡರ ಸಭೆ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.

Recent Comments

Leave Comments

footer
Top