• 23 September 2019 04:49
Jai Kannada
Jai Kannada
Blog single photo
October 03, 2018

ಕೋಲ್ಕತಾದ ಮೆಡಿಕಲ್ ಕಾಲೇಜಿನಲ್ಲಿ ಬೆಂಕಿ ಆಕಸ್ಮಿಕ 


ಕೋಲ್ಕತಾ: ಮೆಡಿಕಲ್ ಕಾಲೇಜಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕಾಲೇಜು ಆಸ್ಪತ್ರೆಯಲ್ಲಿದ್ದ 250ಕ್ಕೂ ಹೆಚ್ಚು ಮಂದಿಯನ್ನು ಸಿಬ್ಬಂದಿ ರಕ್ಷಿಸಿ ಅಪಾಯದಿಂದ ಪಾರು ಮಾಡಿದರು.

 ಘಟನಾ ಸ್ಥಳಕ್ಕೆ 10 ಅಗ್ನಿಶಾಮಕದಳ ವಾಹನಗಳು ದೌಡಾಯಿಸಿದೆ. ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ. ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆಯೆಂದು ಹೇಳಲಾಗುತ್ತಿದೆ.

ಆಸ್ಪತ್ರೆಯ ಫಾರ್ಮಸಿ ಸ್ಟೋರ್‌ನಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡು ಇಡೀ ಆಸ್ಪತ್ರೆಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿತು. 

Recent Comments

Leave Comments

footer
Top