• 19 March 2019 06:06
Jai Kannada
Jai Kannada
Blog single photo
March 14, 2019

ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಲಿಂಗೈಕ್ಯ

ಬೆಂಗಳೂರು: ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ(74) ಇಂದು ಲಿಂಗೈಕ್ಯರಾಗಿದ್ದಾರೆ.  ಶ್ವಾಸಕೋಶದ ಸೋಂಕಿಗೆ ಒಳಗಾಗಿದ್ದ ಅವರ ಸ್ಥಿತಿ ವಿಷಮಿಸಿದ್ದರಿಂದ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತು.

ಮಾತೆ ಮಹಾದೇವಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಹೋರಾಟ ನಡೆಸಿದ್ದರು.  ಮಾತೆ ಮಹಾದೇವಿ 1946ರಂದು ಚಿತ್ರದುರ್ಗದ ಸಾಸಲಹಟ್ಟಿಯಲ್ಲಿ ಜನಿಸಿದ್ದರು.

 ಮಾತೆ ಮಹಾದೇವಿ ನಿಧನದಿಂದ ಸಮಾಜಕ್ಕೆ ದೊಡ್ಡ ನಷ್ಟವಾಗಿದೆ ಎಂದು ಎಚ್‌ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

Recent Comments

Leave Comments

footer
Top