• 16 October 2018 16:37
Jai Kannada
Jai Kannada
Blog single photo
January 14, 2018

ಅತ್ಯಾಚಾರದ ದೂರು ನೀಡಿದ್ದ ಮಹಿಳೆ ಆತ್ಮಹತ್ಯೆ ಯತ್ನ 

ಶೃಂಗೇರಿ: ಬಿಜೆಪಿ ಮುಖಂಡ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಶೃಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದ ವಿದ್ಯಾರಣ್ಯಪುರದ ದಲಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ದ್ಯಾರಣ್ಯ ಪುರ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ನರೇಂದ್ರ ಹೆಗ್ಡೆ ತನ್ನ ಮೇಲೆ ಕುಡಿದ ಮತ್ತಿನಲ್ಲಿ ಡಿ. 31ರ ರಾತ್ರಿ ಹೊಸ ವರ್ಷಾಚರಣೆ ವೇಳೆ ಅತ್ಯಾಚಾರವೆಸಗಿದ್ದಾನೆ ಎಂದು ದೂರು ನೀಡಿದ್ದಳು. ತಾನು ಮನೆಯಲ್ಲಿ ಒಂಟಿಯಾಗಿದ್ದಾಗ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆ ಆರೋಪಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಆದರೆ ಈಗ ಮಹಿಳೆ ಮಹಿಳೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಮಂಗಳೂರಿನ ವೆನ್‌ಲ್ಯಾಕ್ ಆಸ್ಪತ್ರೆಗೆ ಸೇರಿಸಲಾಗಿದೆ. 

Recent Comments

Leave Comments

footer
Top