• 09 April 2020 22:55
Jai Kannada
Jai Kannada
Blog single photo
March 25, 2020

ಕೊರೊನಾ ಭಯದಲ್ಲಿ ಆತ್ಮಹತ್ಯೆಗೆ ಶರಣಾದ ಮಾನಸಿಕ ಖಿನ್ನತೆಯ ವ್ಯಕ್ತಿ 

ಉಡುಪಿ: ಕೊರೊನಾ ಲಕ್ಷಣಗಳಿಲ್ಲದಿದ್ದರೂ ತನಗೆ ಕೊರೊನಾ ವೈರಸ್ ಬಂದಿದೆ ಎಂಬ ಭಯದಲ್ಲಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ಸಮೀಪದ ಉಪ್ಪೂರುವಿನಲ್ಲಿ ಸಂಭವಿಸಿದೆ.

ಆತ್ಮಹತ್ಯೆಗೆ ಶರಣಾದವರು ಉಪ್ಪೂರಿನ 56 ವರ್ಷದ ಗೋಪಾಲಕೃಷ್ಣ ಮಡಿವಾಳ ಎಂದು ಗುರುತಿಸಲಾಗಿದೆ. ಗೋಪಾಲಕೃಷ್ಣ ಮಾನಸಿಕ ಖಿನ್ನತೆಗೆ ಒಳಗಾಗಿ ಈ ಕೃತ್ಯವೆಸಗಿದ್ದು, ಅವರಲ್ಲಿ ಯಾವುದೇ ಕೊರೊನಾ ಲಕ್ಷಣಗಳಿರಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ. ಈತ ಕೆಎಸ್ಸಾರ್ಟಿಸಿಯಲ್ಲಿ ತರಬೇತುದಾರನಾಗಿ ಕಾರ್ಯ ನಿರ್ವಹಿಸುತ್ತಿದ್ದನೆಂದು ಗೊತ್ತಾಗಿದೆ.

Recent Comments

Leave Comments

footer
Top