• 16 February 2019 22:59
Jai Kannada
Jai Kannada
Blog single photo
February 12, 2018

ಯಡಿಯೂರಪ್ಪ ಪಕ್ಕ ಕುಳಿತ ಪ್ರಧಾನಿಗೆ ನಾಚಿಕೆಯಾಗಬೇಕು: ಸಿದ್ದರಾಮಯ್ಯ 

ಚೆಕ್ ಮೂಲಕ ಲಂಚ ಪಡೆದು ಜೈಲಿಗೆ ಹೋದ ಯಡಿಯೂರಪ್ಪನ ಪಕ್ಕ ಕುಳಿತ ಪ್ರಧಾನಿ ನರೇಂದ್ರ ಮೋದಿಗೆ ನಾಚಿಕೆಯಾಗಬೇಕು. ನರೇಂದ್ರ ಮೋದಿ ಸಿದ್ದರಾಮಯ್ಯ ಸರ್ಕಾರ ಭ್ರಷ್ಟ ಸರ್ಕಾರ ಎಂದು ಹೇಳುತ್ತಾರಲ್ಲ, ಇಂತಹ ನಾಚಿಕೆಗೆಟ್ಟವರಿಗೆ ಕರ್ನಾಟಕದಲ್ಲಿ ಅಧಿಕಾರ ಕೊಡ್ತೀರಾ ಎಂದು ಪ್ರಶ್ನಿಸಿದರು.

ಸಿಎಂ ವಾಗ್ದಾಳಿಗೆ ಯಡಿಯೂರಪ್ಪ ತಿರುಗೇಟು ನೀಡಿದ್ದು, ಇಂತಹ ಬೇಜವಾಬ್ದಾರಿ ಸರ್ಕಾರ ಒಂದು ಕ್ಷಣ ಅಧಿಕಾರದಲ್ಲಿ ಇರಬಾರದು. ಆನಂದ್ ಸಿಂಗ್ ಜೈಲಿಗೆ ಹೋಗಿ ಬಂದವರು. ಅವರ ಪಕ್ಕದಲ್ಲಿ ಕೂರಿಸಿಕೊಂಡು ಮಾತನಾಡುತ್ತಾರೆ. ಈತನಿಂದ ರಾಜ್ಯದ ಅಭಿವೃದ್ಧಿ 10 ವರ್ಷ ಹಿಂದಕ್ಕೋಗಿದೆ ಎಂದು ಯಡಿಯೂರಪ್ಪ ಟೀಕಿಸಿದರು.

Recent Comments

Leave Comments

footer
Top